ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು,...
ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು ಉಳಿದ ಶೇ.40 ರಷ್ಟು ಭಾಗದಲ್ಲಿ ಇತರ ಭಾಷೆಗಳಲ್ಲಿ ಬರೆಯಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಪ್ರಕಾರ ಬೀದರ ನಗರ ಮತ್ತು...
ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಬೀದರ್ - ಭಾಲ್ಕಿ ಹೆದ್ದಾರಿಯ...
ಭಾಲ್ಕಿ-ಹುಮನಾಬಾದ್ ರಸ್ತೆಯ ಧರಿ ಸಿದ್ದೇಶ್ವರ್ ಮಂದಿರದ ಬಳಿ ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಖಟಕ ಚಿಂಚೋಳಿ ಪೊಲೀಸರು ಬಂಧಿಸಿದ್ದಾರೆ.
"ಬಂಧಿತ ನಾಲ್ಕು ಜನ ಆರೋಪಿಗಳಿಂದ ಹರಿತವಾದ ತಲ್ವಾರ್, ಮಚ್ಚು, ಕಬ್ಬಿಣದ...
ಭೀಕರ ಬರಗಾಲಕ್ಕೆ ತುತ್ತಾದ ರಾಜ್ಯದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಸತತವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಿಲುಕಿದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ...