ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ರಾತ್ರಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆ, 44 ನಿಗಮ, ಮಂಡಳಿಗಳಿಗೆ ಕಾಂಗ್ರೆಸ್ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ...
ಕೆರೆಯಲ್ಲಿ ಮೀನು ಹಿಡಿಯಲು ಹೋಗಿ, ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯ ಶವ ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಜರುಗಿದೆ.
ಬಸವಕಲ್ಯಾಣ ತಾಲೂಕಿನ ಹಾಮುನಗರ ತಾಂಡಾ ನಿವಾಸಿ ಪಾಂಡುರಂಗ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು,...
ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು ಉಳಿದ ಶೇ.40 ರಷ್ಟು ಭಾಗದಲ್ಲಿ ಇತರ ಭಾಷೆಗಳಲ್ಲಿ ಬರೆಯಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಪ್ರಕಾರ ಬೀದರ ನಗರ ಮತ್ತು...