ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಬೀದರ್ - ಭಾಲ್ಕಿ ಹೆದ್ದಾರಿಯ...
ಭಾಲ್ಕಿ-ಹುಮನಾಬಾದ್ ರಸ್ತೆಯ ಧರಿ ಸಿದ್ದೇಶ್ವರ್ ಮಂದಿರದ ಬಳಿ ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಖಟಕ ಚಿಂಚೋಳಿ ಪೊಲೀಸರು ಬಂಧಿಸಿದ್ದಾರೆ.
"ಬಂಧಿತ ನಾಲ್ಕು ಜನ ಆರೋಪಿಗಳಿಂದ ಹರಿತವಾದ ತಲ್ವಾರ್, ಮಚ್ಚು, ಕಬ್ಬಿಣದ...
ಭೀಕರ ಬರಗಾಲಕ್ಕೆ ತುತ್ತಾದ ರಾಜ್ಯದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಸತತವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಿಲುಕಿದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ...
ವಚನ ಪರಂಪರೆಯ ಮುಂದುವರಿಕೆಗೆ ಸಂವೇದನಶೀಲ ಮನಸ್ಸುಗಳು ಶ್ರಮಿಸಬೇಕು. ವಚನಗಳು ಕಟ್ಟಿಕೊಟ್ಟಿದ ಬದುಕಿನ ದರ್ಶನ ವಾಸ್ತವದ ಮತ್ತು ವೈಚಾರಿಕತೆಯ ನೆಲೆಯ ಮೇಲಿದೆ ಎಂದು ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಮಾನವೀಕ ಮತ್ತು ಭಾಷಾ ನಿಕಾಯದ ಡೀನ್...
ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದಿಂದ ಹುಮನಾಬಾದ್ ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ...