ಮುಖ್ಯಶಿಕ್ಷಕನೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಗರದ ಹೊರವಲಯದ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಗುರುವಾರ ನಡೆದಿದೆ.
ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ 50 ಸಾವಿರ ರೂ. ಹಣ ಸ್ವೀಕರಿಸುವ...
ಬೀದರ್ ಜಿಲ್ಲೆಯ ಕಮಲನಗರದಲ್ಲಿ ಯಶವಂತಪೂರ-ಲಾತೂರ ರೈಲುಗಳ ನಿಲುಗಡೆಗೆ ರೈಲ್ವೇ ಇಲಾಖೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಕಮಲನಗರ ತಾಲೂಕಿನ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ರೈಲು ನಿಲುಗಡೆಯನ್ನು ಮುಂದಿನ ವಾರದೊಳಗೆ ಪ್ರಾರಂಭಿಸಲಾಗುವುದು ಎಂದು...
ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ 'ನಿಮ್ಮ ಮನೆ ನಮ್ಮ ನಿಗರಾಣಿ' ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್...
ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರೈತರಾದ...
ಯಾವುದೇ ಕ್ಷೇತ್ರದಲ್ಲಿ ಸಂಶೋಧನೆ ನಡೆದರೂ ಅದೊಂದು ಬೌದ್ಧಿಕ ಪ್ರಕ್ರಿಯೆಯಾಗಿದೆ. ಸಂಶೋಧನಾ ಅಧ್ಯಯನಗಳು ಲೋಕದ ಸಂಗತಿಗಳ ಕುರಿತು ಸೈದ್ಧಾಂತಿಕ, ತಾತ್ವಿಕ ಮತ್ತು ಪ್ರಾಯೋಗಿಕ ಮುಖಾಮುಖಿಯಾಗಿವೆ. ಮಾನವಿಕ ವಲಯದ ಸಂಶೋಧನಾ ವೈಧಾನಿಕತೆಯು ಒಂದು ತಾತ್ವಿಕ ನಿಲುವುವಾಗಿದೆ...