ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ 'ನಿಮ್ಮ ಮನೆ ನಮ್ಮ ನಿಗರಾಣಿ' ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್...
ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರೈತರಾದ...
ಯಾವುದೇ ಕ್ಷೇತ್ರದಲ್ಲಿ ಸಂಶೋಧನೆ ನಡೆದರೂ ಅದೊಂದು ಬೌದ್ಧಿಕ ಪ್ರಕ್ರಿಯೆಯಾಗಿದೆ. ಸಂಶೋಧನಾ ಅಧ್ಯಯನಗಳು ಲೋಕದ ಸಂಗತಿಗಳ ಕುರಿತು ಸೈದ್ಧಾಂತಿಕ, ತಾತ್ವಿಕ ಮತ್ತು ಪ್ರಾಯೋಗಿಕ ಮುಖಾಮುಖಿಯಾಗಿವೆ. ಮಾನವಿಕ ವಲಯದ ಸಂಶೋಧನಾ ವೈಧಾನಿಕತೆಯು ಒಂದು ತಾತ್ವಿಕ ನಿಲುವುವಾಗಿದೆ...
ಕಲಬುರಗಿ ಜಿಲ್ಲೆಯ ಕೋಟನೂರ (ಡಿ) ಗ್ರಾಮದಲ್ಲಿ ಲುಂಬುಣಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನಗೊಳಿಸಿದ ಕೃತ್ಯ ಸಂವಿಧಾನ ಹಾಗೂ ಕೊಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ದಲಿತ ಸಂಘಟನೆಗಳ...
ಬೀದರ್ ಜಿಲ್ಲೆ ಹುಮನಾಬಾದ್ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಮಧ್ಯಪ್ರದೇಶ ಮೂಲದ ಇಂದ್ರಜಿತ್ (23) ಹಾಗೂ ತಾಲೂಕಿನ ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ (21) ಮೃತ...