ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು...
ನನ್ನ ಸತತ ಪ್ರಯತ್ನಕ್ಕೆ ನರೇಂದ್ರ ಮೋದಿ ಸರ್ಕಾರದಿಂದ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಬೀದರ ಜಿಲ್ಲೆಯಲ್ಲಿ ಎಫ್.ಎಂ.ಕೇಂದ್ರ ಆರಂಭಕ್ಕೆ ಮಂಜೂರಾತಿ ದೊರೆತಿದೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಹಾಗೂ ನೂತನ ಮತ್ತು...
ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಂಡಗಾಂವನ...
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ...
ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರು ಜಗತ್ತಿನ ಶ್ರೇಷ್ಠ ಚಿಂತಕರು. ಅವರು ಭಾರತೀಯ ಸಾಂಸ್ಕೃತಿಕ ಜಗತ್ತಿನ ವೈಚಾರಿಕ ದೀಪಸ್ತಂಭವಾಗಿದ್ದರು ಎಂದು ಹಿರಿಯ ಸಾಹಿತಿ ಡಾ. ಗವಿಸಿದ್ದಪ್ಪ ಪಾಟೀಲ ಅಭಿಪ್ರಾಯಪಟ್ಟರು.
ಬಸವಕಲ್ಯಾಣ ನಗರದ ಸರಕಾರಿ...