ಬೀದರ್‌ | ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಬೀದರ್‌ ತಾಲೂಕು ಘಟಕದಿಂದ ಕೈಗೆ...

ಭಾಲ್ಕಿ | ಬೋಳೇಶಂಕರ, ಕೃಷ್ಣೆಗೌಡರ ಆನೆ ನಾಟಕ ಪ್ರದರ್ಶನ

ಪಠ್ಯಾಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ...

ಬೀದರ್‌ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್‌ ಅಲಿ

ದೇಶದ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಡ್ರಗ್ಸ್, ಸಿನಿಮಾ, ಧಾರವಾಹಿ, ಜಾಹೀರಾತು, ಸರಾಯಿ, ಇಂಟರ್‌ನೆಟ್, ಮೊಬೈಲ್‌ ಸೇರಿದಂತೆ ಅನೇಕ ಮಾಫಿಯಾ ಕಾರಣವಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆ...

ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಬೀದರ್‌ | ‘ಬಸವೇಶ್ವರ ದರ್ಶನ’ ಮಹಾನಾಟಕ ನಿರ್ಮಾಣಕ್ಕೆ ನಿರ್ಣಯ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಸಮಾಜೋಧಾರ್ಮಿಕ ಚಳವಳಿ ಆಧರಿಸಿ ಹಿಂದಿ ಭಾಷೆಯಲ್ಲಿ'ಬಸವೇಶ್ವರ ದರ್ಶನ' ಎಂಬ ಮಹಾನಾಟಕ ನಿರ್ಮಾಣ ಮಾಡಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲು ನಿರ್ಣಯಿಸಲಾಯಿತು. ಬೀದರ್ ನಗರದ ಲಾವಣ್ಯ ಫಂಕ್ಷನ್ ಹಾಲ್‌ನಲ್ಲಿ ಶನಿವಾರ...

ಜನಪ್ರಿಯ

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

Tag: bidar news