ಬೀದರ್‌ | ಕುಂಟುತ್ತಾ ಸಾಗುತ್ತಿದೆ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ; ಧೂಳು ಕುಡಿಯುತ್ತಿದ್ದಾರೆ ಜನರು

ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ. ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...

ಬೀದರ್‌ | ನಕಲಿ ವೈದ್ಯರ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ

ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. "ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...

ಬೀದರ್‌ | ಬರ ಪರಿಹಾರ ಪಡೆಯಲು ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು: ಮುನೀಶ್ ಮೌದ್ಗಿಲ್

ಸರ್ಕಾರದ ಯೋಜನೆಗಳ ಲಾಭ ಜಿಲ್ಲೆಯ ಹೆಚ್ಚಿನ ಜನರು ಪಡೆಯುವಂತಾಗಬೇಕು ಆದ್ದರಿಂದ ಅಧಿಕಾರಿಗಳು ತಮ್ಮ ಇಲಾಖೆಗೆ ಬರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸರ್ಕಾರದ ವಿಶೇಷ ಆಯುಕ್ತರು (ಕಂದಾಯ) ಬಿ.ಬಿ.ಎಂ.ಪಿ ಹಾಗೂ ಬೀದರ...

ಬೀದರ್‌ | ಅಂಗವೈಕಲ್ಯ ದೌರ್ಬಲ್ಯ ಎನ್ನದೆ ಕ್ರೀಡೆಯಲ್ಲಿ ಭಾಗವಹಿಸಿ : ಸುರೇಖಾ

ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆ ಇರುವಂತೆ ವಿಕಲಚೇತನರಲ್ಲಿಯೂ ಸಹ ಅಪಾರ ಪ್ರತಿಭೆಗಳಿವೆ, ವಿಕಲಚೇತನವು ತಮ್ಮ ದುರ್ಬಲತೆ ಎಂದು ಭಾವಿಸದೆ ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ...

ಬೀದರ್‌ | ಜನರ ದುರಾಸೆಗಳಿಂದ ಸೈಬರ್ ಅಪರಾಧ ಹೆಚ್ಚಳ : ಎಡಿಜಿಪಿ ಅಲೋಕ ಕುಮಾರ

ಇತ್ತಿಚೆಗೆ ಸೈಬರ ಅಪರಾಧಗಳು ಹೆಚ್ಚಾಗಲು ಜನರ ದುರಾಸೆಗಳೆ ಕಾರಣವಾಗುತ್ತಿದ್ದು, ಸಾರ್ವಜನಿಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ಅನಾಮಧೇಯ ಮೊಬೈಲ್ ಸಂದೇಶ, ಲಿಂಕ್‌ಗಳು ಮತ್ತು ಕರೆಗಳಿಗೆ ಸ್ಪಂದನೆ ನೀಡಬಾರದು ಎಂದು ಬೆಂಗಳೂರು ತರಬೇತಿ ಕೇಂದ್ರದ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: bidar news