ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಇಲ್ಲ.
ಸ್ವಲ್ಪ ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸೋರುತ್ತದೆ
ಬೀದರ್ ನಗರದ ಸರ್ಕಾರಿ ಬೀಮ್ಸ್ ಆಸ್ಪತ್ರೆ ಮುಂಭಾಗದ ಇಂದಿರಾ ಕ್ಯಾಂಟೀನ್ ನಲ್ಲಿ ಮೂಲಭೂತ ಸೌಕರ್ಯ...
ರಸ್ತೆಯುದ್ದಕ್ಕೂ ತೆಗ್ಗು, ಗುಂಡಿಗಳು ಎರಡೂ ಬದಿ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಕೆರೆಯಂತಾಗುವ ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿ ನರಕಯಾತನೆಯ ಅನುಭವಿಸಿದವರು ಮತ್ತೊಮ್ಮೆ ಇತ್ತ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...
ಹುಮನಾಬಾದ್ ಪಟ್ಟಣದಲ್ಲಿ ಜರುಗಿದ ಶರಣ-ಸೂಫಿ-ಸಂತರ ಸಮಾವೇಶ
ಬಹುತ್ವ ಭಾರತದಲ್ಲಿ ಯಾವುದೇ ಜಾತಿ-ಧರ್ಮದವರು ಬೇರೆಯಾಗಲು ಸಾಧ್ಯವೇ ಇಲ್ಲ
ಈ ದೇಶದಲ್ಲಿ ಸಮಸ್ಯೆಗಳ ಮೇಲೆ ಚುನಾವಣೆಗಳು ನಡೆಯುವುದ್ದಿಲ್ಲ. ಜಾತಿ-ಧರ್ಮಗಳ ಆಧಾರಿತವಾಗಿ ಚುನಾವಣೆ ನಡೆಸಿ ಜಾತಿ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ...
ಭಾಲ್ಕಿ ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮನೆ ಕುಸಿತ ಕಂಡ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಹಾರ ಧನ ತಿಳುವಳಿಕೆ ಪತ್ರ ವಿತರಿಸಿದರು.
ಪಟ್ಟಣದ ತಹಸೀಲ್ ಕಚೇರಿಯಲ್ಲಿ 94 ಸಂತ್ರಸ್ತರಿಗೆ...