ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...
ಹುಮನಾಬಾದ್ ಪಟ್ಟಣದಲ್ಲಿ ಜರುಗಿದ ಶರಣ-ಸೂಫಿ-ಸಂತರ ಸಮಾವೇಶ
ಬಹುತ್ವ ಭಾರತದಲ್ಲಿ ಯಾವುದೇ ಜಾತಿ-ಧರ್ಮದವರು ಬೇರೆಯಾಗಲು ಸಾಧ್ಯವೇ ಇಲ್ಲ
ಈ ದೇಶದಲ್ಲಿ ಸಮಸ್ಯೆಗಳ ಮೇಲೆ ಚುನಾವಣೆಗಳು ನಡೆಯುವುದ್ದಿಲ್ಲ. ಜಾತಿ-ಧರ್ಮಗಳ ಆಧಾರಿತವಾಗಿ ಚುನಾವಣೆ ನಡೆಸಿ ಜಾತಿ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ...
ಭಾಲ್ಕಿ ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮನೆ ಕುಸಿತ ಕಂಡ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಹಾರ ಧನ ತಿಳುವಳಿಕೆ ಪತ್ರ ವಿತರಿಸಿದರು.
ಪಟ್ಟಣದ ತಹಸೀಲ್ ಕಚೇರಿಯಲ್ಲಿ 94 ಸಂತ್ರಸ್ತರಿಗೆ...
ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು
ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳಿವೆಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು...
ಅನುಭವ ಮಂಟಪದ ಮೂಲಕ ನಡೆಸಿದ ವಚನ ಚಳುವಳಿ ಎಂದೆಂದಿಗೂ ಪ್ರಸ್ತುತ
ಕಾಯಕದ ಮಹತ್ವವನ್ನು ಜಗತ್ತಿಗೆ ಶಿವಶರಣರು ಮಾನವ ಜಾತಿ ಒಂದೇ ಎಂದು ಸಾರಿದರು.
ಹನ್ನೆರಡನೆಯ ಶತಮಾನದಲ್ಲಿ ಕಾಯಕವೇ ಕೈಲಾಸವೆಂಬ ತತ್ವದ ಮಹತ್ವ ತಿಳಿಸಿ ಸಾಮಾಜಿಕ, ಆರ್ಥಿಕ,...