ಅಧಿಕಾರಿಗಳ ನಿರ್ಲಕ್ಷದಿಂದ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಹಣ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ವೃದ್ಧೆಯೊಬ್ಬರು ಸಂಕಷ್ಟದ ಬದುಕು ದೂಡುತ್ತಿದ್ದಾರೆ.
ಬೀದರ್ ತಾಲೂಕಿನ ಮನ್ನಳ್ಳಿ ಹೋಬಳಿಯ ನಾಗೋರಾ ಗ್ರಾಮ...
ಜನಪದ ವಾದ್ಯಗಳು ಮನರಂಜನೆಗಾಗಿ ಹುಟ್ಟಿಕೊಳ್ಳದೆ ಶ್ರಮಿಕ ವರ್ಗದ ಮತ್ತು ಕಲಾವಿದರ ದನಿಯಾಗಿವೆ. ಅವು ಜನರ ಬದುಕಿನ ನೋವು ಮರೆಸುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಬಸವರಾಜ...
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡುವಲ್ಲಿ ಆಡಳಿತ ವ್ಯವಸ್ಥೆ ಎಡವಿದೆ ಎಂಬ ಆರೋಪಗಳಿವೆ.
ಜಿಲ್ಲೆಯಲ್ಲಿ ಒಟ್ಟು 185 ಗ್ರಾಮ ಪಂಚಾಯತ್‌ಗಳು,...
ಔರಾದ್ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ತನ್ನ ಬರ್ತ್‌ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ತಿಳಿದು ಬಂದಿದೆ.
ಔರಾದ್ ತಾಲೂಕಿ ಬೇಲೂರ್...
ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಗಳಾಗಿ ಪರಿವರ್ತನೆ. ಈ ರಸ್ತೆ ಮೇಲೆ ಒಂದು ಸಲ ಸಂಚರಿದವರು ಮತ್ತೊಮ್ಮೆ...