ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಬೀದರ ಜಿಲ್ಲಾಡಳಿತದ ವತಿಯಿಂದ ಬೀದರ ನಗರದಲ್ಲಿ ಆ.13 ರಂದು ರಾಷ್ಟ್ರೀಯ ಏಕತಾ ನಡಿಗೆ (ವಾಕ್‌ಥಾನ್) ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲರೂ ಸಹಕಾರ...
ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ.
ಕಳೆದ 2023 ಎಪ್ರಿಲ್ 1 ರಿಂದ...
ದೇಶದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಗುರುವಾರ ಬೀದರ...
ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ಕರ್ನಾಟಕದ ಜನತೆಯ ಪರಸ್ಪರ ಪ್ರೀತಿ, ಕೂಡಿ ಬಾಳುವ ಸಂಸ್ಕೃತಿ ನನ್ನ ಮೇಲೆ ಗಾಢವಾದ ಪರಿಣಾಮ ಬೀರಿದೆ. ಧರ್ಮ, ಸಂಸ್ಕೃತಿ, ಭಾಷೆ ಹಾಗೂ ಆಚಾರಣೆಯಲ್ಲಿ ಭಿನ್ನವಿದ್ದರೂ ಏಕತೆ ಇದೆ ಎಂದು ಎಫ್‌ಡಿಸಿಎ ರಾಷ್ಟ್ರೀಯ ಪ್ರಧಾನ...