ಭಾಲ್ಕಿ | ಮಕ್ಕಳ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಲಾಯಿಸಿದರೆ ₹25 ಸಾವಿರ ದಂಡ ವಿಧಿಸುವುದರ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭಾಲ್ಕಿ ಉಪವಿಭಾಗದ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು ಬೀದರ್‌ ಉಪನಗರ ಠಾಣೆ ಪೊಲೀಸರು ಮುಖ್ಯ ಆರೋಪಿ ಸೇರಿ ನಾಲ್ವರನ್ನು ಬಂಧಿಸಿದ್ದು, ಬಂಧಿತರಿಂದ ಐದು ಪಿಸ್ತೂಲ್‌ ಹಾಗೂ 12 ಜೀವಂತ...

ಬೀದರ್‌ | ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾದ ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು

ಮಟ್ಕಾ, ಜೂಜಾಟ ಹಾಗೂ ಅಕ್ರಮವಾಗಿ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ‌ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಜಿಲ್ಲೆಯ ಇಬ್ಬರು ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ‌ ಅವರು...

ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಕಳವಾಗಿದ್ದ 55 ಅಡುಗೆ ಅನಿಲ ಸಿಲಿಂಡರ್‌ ಜಪ್ತಿ: ನಾಲ್ವರ ಬಂಧನ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ₹9.75 ಲಕ್ಷ ಮೌಲ್ಯದ 55 ಅನಿಲ...

ಬೀದರ್‌ | 31 ತಿಂಗಳಲ್ಲಿ ₹28.92 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; 202 ಆರೋಪಿಗಳ ಬಂಧನ

ಬೀದರ ಜಿಲ್ಲೆಯಲ್ಲಿ 2023ರಿಂದ 2026ರ ಜುಲೈ 27ರವರೆಗೆ ಅಂದರೆ 31 ತಿಂಗಳಲ್ಲಿ ಪೊಲೀಸರು ಒಟ್ಟು 145 ಮಾದಕ ವಸ್ತು ಪ್ರಕರಣಗಳನ್ನು ದಾಖಲಿಸಿ, 202 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: bidar police