ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ...
ಕರ್ನಾಟಕ ಪೊಲೀಸ್ ಇಲಾಖೆಯ ನೇತ್ರತ್ವದಲ್ಲಿ ಬೀದರ್ ನಗರದ ನೆಹರು ಕ್ರಿಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪಂಜಿನ ಕವಾಯತು ಪ್ರದರ್ಶನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ...
ಬೀದರ ಜಿಲ್ಲೆಯಲ್ಲಿ ಅಪರಾಧಗಳ ಸಂಖ್ಯೆ 2022ನೇ ಸಾಲಿಗೆ ಹೋಲಿಸಿದರೆ 2023ನೇ ಸಾಲಿನಲ್ಲಿ ಕಡಿಮೆಯಾಗಿದ್ದು, ಇದಕ್ಕೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಮಂಗಳವಾರ ಜಿಲ್ಲಾ ಪೊಲೀಸ್...
ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂದುಗಡೆಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವಸತಿ ನಿಲಯ ಮೇಲ್ವಿಚಾರಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.
ಅಪಘಾತದಲ್ಲಿ...
ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...