ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ನಿಯಮ ಬಾಹಿರವಾಗಿ ಬೈಕ್‌ಗಳಿಗೆ ಅಳವಡಿಸಿದ್ದ 143 ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ಬೀದರ್ ಪೊಲೀಸರು ಶುಕ್ರವಾರ ರೋಡ್ ರೋಲರ್ ಬಳಸಿ ಸಂಪೂರ್ಣ ನಾಶಪಡಿಸಿದ್ದಾರೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 143 ಬೈಕ್‌ಗಳ ಸೈಲೆನ್ಸರ್...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು...
ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ...
ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹3 ಲಕ್ಷ ಮೌಲ್ಯದ ಗುಟ್ಕಾವನ್ನು ಹುಮನಾಬಾದ್ ಹೊರವಲಯದ ಹಳೆ ಚೆಕ್ ಪೋಸ್ಟ್ ಹತ್ತಿರದಲ್ಲಿ ಹುಮನಾಬಾದ್ ಪೊಲೀಸರು ಗುರುವಾರ ಸಂಜೆ ಜಪ್ತಿ ಮಾಡಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಕಲಬುರಗಿಗೆ...
ಬೀದರ್ ನಗರದಲ್ಲಿ ನಿನ್ನೆ (ಜ.16) ಎಸ್‌ಬಿಐ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಲು ಈಗಾಗಲೇ ಎಂಟು ಪೊಲೀಸರ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಾಜ್ಯ ಅಪರಾಧ...