ಕಳೆದ ಒಂದು ವರ್ಷದಿಂದ ಭಾಲ್ಕಿ ತಾಲೂಕಿನ ಮಳಜಾಪುರ, ಚಳಕಾಪುರ ಮತ್ತಿತರೆಡೆ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ದಲಿತ ಮೇಲೆ ಸುಳ್ಳು ಪ್ರಕರಣಗಳು, ದಾಖಲಾಗಿದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜನರ ಧ್ವನಿ...
ಯುವಕನೊಬ್ಬನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, 'ನ.29...
ಆಸ್ತಿಗಾಗಿ ನಡೆದಿದ್ದ ಕೊಲೆಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮೂವರು ಮಕ್ಕಳು ಸೇರಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದ ಕೆಲವೊಂದು ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿರುವುದು ವರದಿಯಾಗಿದೆ.
ಬೀದರ್ ತಾಲೂಕಿನ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.
ಜಮೀನಿನಲ್ಲಿ...
ಬೀದರ ಜಿಲ್ಲೆಯ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರ ವಹಿಸಿಕೊಂಡ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ಘಟನೆಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ...