ಔರಾದ ತಾಲೂಕಿನ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ 15 ಕೋಟಿ ರೂ. ಮೌಲ್ಯದ 15 ಕ್ವಿಂಟಲ್ ಗಾಂಜಾ ಪೊಲೀಸ್‌ರು ಜಪ್ತಿ ಮಾಡಿದ್ದಾರೆ.
ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ...
ಬೀದರ್ ನಗರದ ನಯಾಕಮಾನ್ ಬಳಿ ಮೇ 4ರಂದು ಅಪಹರಣಕ್ಕೊಳಗಾದ ಒಂದೂವರೆ ವರ್ಷದ ಮಗುವನ್ನು ಬೀದರ್ ಪೊಲೀಸರು ಮೂರು ದಿನದಲ್ಲಿಯೇ ಪತ್ತೆ ಹಚ್ಚುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
ನಗರದ ಓಲ್ಡ್ ಸಿಟಿಯ ನಯಾಕಮಾನ್ ಬಳಿ...
ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್ ಹೊರವಲಯದ ನೌಬಾದ್ ಸಮೀಪದ ರೈಲ್ವೆ ಹಳಿ ಹತ್ತಿರ ನಡೆದಿದೆ.
ಬೀದರ್ ತಾಲೂಕಿನ ನಿಜಾಂಪುರ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ಯುವಕ...
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ಬೀದರ್ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ...
ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.
ಭಾನುವಾರ ಪೊಲೀಸ್ ಹೆಡ್‌ಕ್ವಾರ್ಟರ್‌ನಲ್ಲಿ ಪೊಲೀಸ್ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ...