ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...
ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ...
ಭಾಲ್ಕಿ-ಹುಮನಾಬಾದ್ ರಸ್ತೆಯ ಧರಿ ಸಿದ್ದೇಶ್ವರ್ ಮಂದಿರದ ಬಳಿ ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಖಟಕ ಚಿಂಚೋಳಿ ಪೊಲೀಸರು ಬಂಧಿಸಿದ್ದಾರೆ.
"ಬಂಧಿತ ನಾಲ್ಕು ಜನ ಆರೋಪಿಗಳಿಂದ ಹರಿತವಾದ ತಲ್ವಾರ್, ಮಚ್ಚು, ಕಬ್ಬಿಣದ...
ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ 'ನಿಮ್ಮ ಮನೆ ನಮ್ಮ ನಿಗರಾಣಿ' ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ.
ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ,...