ಬೀದರ್ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ₹100 ಕೋಟಿ ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಜಿಲ್ಲಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಆ.27 ಹಾಗೂ ಆ.28ರಂದು ಜಿಲ್ಲೆಯಾದ್ಯಂತ 59 ಎಂ.ಎಂ ಮಳೆಯಾಗಿದ್ದು, ಭಾರಿ ಮಳೆಯಿಂದ ಜಿಲ್ಲೆಯಲ್ಲಿ 66,906 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ...