ಬೀದರ್‌ | ಅಪರಾಧ ತಡೆಗೆ ಕಾನೂನು ಅರಿವು ಅಗತ್ಯ : ಎಸ್‌ಪಿ ಚನ್ನಬಸವಣ್ಣ

ಸಮಾಜದಲ್ಲಿ ಕಾಲ ಕಾಲಕ್ಕೆ ನಡೆಯುವ ವಿವಿಧ ರೀತಿಯ ಅಪರಾದಗಳನ್ನು ತಡೆಗಟ್ಟಲು ಕಾನೂನಿನ ಅರಿವು ಮುಖ್ಯವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾನೂನಿನ ಬಗ್ಗೆ ಅರಿವು ಹೊಂದಬೇಕು ಎಂದು ಬೀದರ್...

ಬೀದರ್ | ಅನುಮತಿ ಇಲ್ಲದೆ ಪಟಾಕಿ ಅಂಗಡಿ ತೆರೆದರೆ ಕ್ರಿಮಿನಲ್ ಪ್ರಕರಣ; ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಎಚ್ಚರಿಕೆ

ಅನುಮತಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಟಾಕಿ ಅಂಗಡಿ ಅನುಮತಿಗೆ...

ಬೀದರ್‌ | ಜನಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿ: ಎಸ್.ಪಿ ಚನ್ನಬಸವಣ್ಣ

ದೇಶದಲ್ಲಿ ನಡೆದ ಹೆಚ್ಚಿನ ಆತ್ಮಹತ್ಯೆ, ಕೊಲೆ, ರಸ್ತೆ ಅಪಘಾತ ಪ್ರಕರಣಗಳು ದಿಗ್ಬರ್ಮೆ ಮೂಡಿಸುತ್ತಿವೆಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದ ಕಾರಣಕ್ಕೆ ರಸ್ತೆ ಅಪಘಾತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆರಸ್ತೆ ಸುರಕ್ಷತೆ ಸೇರಿದಂತೆ ಸಮಾಜದಲ್ಲಿನ ಅಪರಾಧಗಳ...

ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಎಮ್ಮೆ ಕಳವು ಮಾಡಿದ ಆರೋಪಿ ಓರ್ವನನನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. 1965 ನಡೆದ ಎಮ್ಮೆ ಕಳ್ಳತನ ಪ್ರಕರಣದ ಆರೋಪಿ ಗಣಪತಿ ವಿಠಲ ವಾಗ್ಮೋರೆ (77) ಎಂಬುವರನ್ನು ಬೀದರ್‌ ಜಿಲ್ಲೆಯ...

ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣಪ್ರತಿ ಕುಟುಂಬದ ಸದಸ್ಯರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಲಹೆಬೀದರ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ ಪ್ರಮಾಣ...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: Bidar sp