ಬಸವಕಲ್ಯಾಣ ತಾಲ್ಲೂಕಿನ ಖಾಸಗಿ ಪದವಿ ಕಾಲೇಜುಗಳಲ್ಲಿ ಪ್ರತಿ ವರ್ಷಕ್ಕೆ ನಾಲ್ಕು ತಿಂಗಳು ಮಾತ್ರ ಪಠ್ಯ ಬೋಧನೆಗೆ ಅವಕಾಶ ನೀಡತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ಬಸವಕಲ್ಯಾಣ ತಾಲೂಕು ಖಾಸಗಿ ಉಪನ್ಯಾಸಕರ ಸಂಘದ...
ಬೀದರ್ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ʼವಿಶ್ವವಿದ್ಯಾಲಯದ...
ಆಧುನಿಕ ಯುಗವು ತಾಂತ್ರಿಕ, ವೈಜ್ಞಾನಿಕ ಕೌಶಲ್ಯದ ನಾಗಾಲೋಟದ ವೇಗದಲ್ಲಿ ಸಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರವಹಿಸುತ್ತಿದೆ. ಆರೋಗ್ಯಕರ, ಸಾಮರಸ್ಯ ಸಮಾಜ ನಿರ್ಮಾಣ ಜವಾಬ್ದಾರಿ ಯುವ ಜನಾಂಗದ ಮೇಲಿದೆ...
ನಾಡಿನ ರಾಜಧಾನಿ ಬೆಂಗಳೂರಿನ ಶಿಲ್ಪಿ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಕೆಂಪೇಗೌಡರವರಂತಹ ಧೀಮಂತ ವ್ಯಕ್ತಿಗಳ, ಸಮರ್ಥ ಆಡಳಿತಗಾರರ ಅವಶ್ಯಕತೆಯಿದೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ನುಡಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ...
ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.
ಶನಿವಾರ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಪ್ರಾಚೀನ...