ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು ಬೀದರ್ ಹೊರವಲಯದ ನಂದಿನಗರದಲ್ಲಿರುವ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಿತು.
ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾತನಾಡಿ,...
ಬೀದರ್ ವಿಶ್ವವಿದ್ಯಾಲಯದ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ ಜುಲೈ 2026ರ ಪರೀಕ್ಷೆಗಳ ಫಲಿತಾಂಶವನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹಾಗೂ ಕುಲಸಚಿವರು (ಮೌಲ್ಯಮಾಪನ) ಪ್ರೊ.ಪರಮೇಶ್ವರ ನಾಯ್ಕ ಅವರು ಮಂಗಳವಾರ ಪ್ರಕಟಿಸಿದರು.
ಕುಲಪತಿ ಪ್ರೊ....
ಪರೀಕ್ಷೆ ಹಾಗೂ ಪ್ರವೇಶ ಶುಲ್ಕ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರಿವರ್ತನಾ ಸಂಘ ನೇತೃತ್ವದಲ್ಲಿ ಬೀದರ್ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಯಿತು.
ಬೀದರ್ ವಿಶ್ವವಿದ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ...
ಹಳೆಗನ್ನಡ ಸಾಹಿತ್ಯವು ಪಂಪ, ರನ್ನ, ಜನ್ನ ಸೇರಿದಂತೆ ಮಹಾನ್ ಕವಿಗಳ ಕಾಲದಿಂದ ಕನ್ನಡ ಸಾಹಿತ್ಯದ ಭದ್ರ ಬುನಾದಿಯಾಗಿ ಬೆಳೆದು ಬಂದಿದೆ. ಇಂದಿನ ಓದು-ಬರಹದ ಕನ್ನಡ ಸಾಹಿತ್ಯಕ್ಕೆ ಹಳೆಗನ್ನಡವೇ ಮೂಲಾಧಾರವಾಗಿದ್ದು, ಅದರ ಪರಂಪರೆ ಮತ್ತು...
ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಸಮೀಪದಲ್ಲಿರುವ ಬೀದರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಲಾಗಿದೆ.
ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಪ್ರಮುಖರು ಬೀದರ್ ವಿಭಾಗೀಯ...