ಬೀದರ್‌ | ಬೆಳಗ್ಗೆ ನಡೆ-ಗ್ರಾಮಗಳ ಕಡೆ ಅಭಿಯಾನ: ನೂತನ ಸಿಇಒ ಗಿತ್ತೆ ಮಾಧವ ಮಿಂಚಿನ ಸಂಚಾರ

ಬೀದರ್ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ)‌ ಅಧಿಕಾರ ಸ್ವೀಕರಿಸಿದ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮೊದಲ ದಿನ ಮಂಗಳವಾರ ಬೆಳಿಗ್ಗೆ ಬೀದರ್ ತಾಲೂಕಿನ ಕಮಠಾಣ, ಬಗದಲ್ ಹಾಗೂ ಚಟ್ನಳ್ಳಿ ಗ್ರಾಮಗಳಿಗೆ...

ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಗಿರೀಶ ಬದೋಲೆ ವರ್ಗಾವಣೆ, ಗಿತ್ತೆ ಮಾಧವ್ ನೂತನ ಸಿಇಒ

ಬೀದರ್‌ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಗಿರೀಶ ಬದೋಲೆ ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್‌ ಸಿಇಒ ಆಗಿ...

ಬೀದರ್‌ | ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ : ಸಚಿವ ಈಶ್ವರ ಖಂಡ್ರೆ

ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಠ ಮಾನ್ಯಗಳಿಗೆ ನೀಡಿರುವ ಅನುದಾನಗಳ ಕಾಮಗಾರಿ ಪ್ರಗತಿ ಸೇರಿದಂತೆ...

ಬೀದರ್‌ | ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ ಪ್ರತೀಕ : ಸಿಇಒ ಗಿರೀಶ ಬದೋಲೆ

ಕನ್ನಡವು ಬರೀ ಭಾಷೆಯಲ್ಲ, ಜಗತ್ತಿನ ಶ್ರೀಮಂತ ಸಂಸ್ಕೃತಿಯ ಅಭಿವ್ಯಕ್ತಿ. ನಾಡಿನ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಎತ್ತಿಹಿಡಿಯುವ ಬದ್ಧತೆ ನಮ್ಮ ಆದ್ಯತೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ...

ಬೀದರ್‌ | ಪಿಡಿಒಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ : ಸಿಇಒ ಗಿರೀಶ ಬದೋಲೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಜನರೊಂದಿಗೆ ನಿತ್ಯ ವ್ಯವಹರಿಸುವ ಇಲಾಖೆಯಾಗಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ...

ಜನಪ್ರಿಯ

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

Tag: bidar zp