ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ

ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಸಜಾ ಕೈದಿಗಳು ಮಂಗಳವಾರ ನಸುಕಿನ ವೇಳೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಸುಮಾರು 4 ಗಂಟೆ ವೇಳೆಗೆ...

ಕಮಲನಗರ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ರೈತ ಸಂಘ ಆಗ್ರಹ

ಕಮಲನಗರ ತಾಲ್ಲೂಕಿನ ರೈತರಿಗೆ 2025-26ನೇ ಸಾಲಿನ ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಕಮಲನಗರ ಜಿಲ್ಲಾಧಿಕಾರಿ...

ಬೀದರ್‌ | ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಲಿ : ಬಿ.ವೈ.ವಿಜಯೇಂದ್ರ

ಉತ್ತರ ಕರ್ನಾಟಕ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ತೀವ್ರವಾಗಿ ಕೊರತೆಯಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ...

ಬೀದರ್‌ | ತಪ್ಪು ಹೆಜ್ಜೆ ಇಡುವ ಮುನ್ನ ಸಾವಿರ ಬಾರಿ ಯೋಚಿಸಿ : ಎಸ್ಪಿ ಪ್ರದೀಪ ಗುಂಟಿ

ಅಪರಾಧವು ಕೇವಲ ಒಬ್ಬ ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಆತನ ಕುಟುಂಬ, ಸಮಾಜ ಹಾಗೂ ಮುಂದಿನ ಪೀಳಿಗೆಯ ಮೇಲೂ ದುಷ್ಪರಿಣಾಮ ಬೀರುತ್ತದೆ. ಕ್ಷಣಿಕ ಕೋಪ, ದುಸ್ಸಾಹಸ ಅಥವಾ ತಪ್ಪು ನಿರ್ಧಾರದಿಂದ ಜೀವನವಿಡೀ ಶಿಕ್ಷೆ ಅನುಭವಿಸುವ...

ಬೀದರ್‌ | ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನೇತ್ರತ್ವದಲ್ಲಿ ಎಸ್‌ಐಆರ್ ಜಾಗೃತಿ ಜಾಥಾ

ರಾಜ್ಯ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರ ನೇತ್ರತ್ವದಲ್ಲಿ ಬೀದರ ನಗರದ ಕೋಟೆಯಲ್ಲಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕಿಯೆ ಕುರಿತು ಜಾಗೃತಿ ಬೈಕ್ ರ‍್ಯಾಲಿ ನಡೆಯಿತು. ಬೀದರ ಕೋಟೆ...

ಜನಪ್ರಿಯ

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಾನಾಗಲಿ, ರಾಹುಲ್ ಆಗಲಿ ಒಂದೇ ಒಂದು ಪೈಸೆಯನ್ನೂ ಪಡೆದಿಲ್ಲ; ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಮ್ಮ ಮತ್ತು ತಮ್ಮ ಪುತ್ರ ರಾಹುಲ್ ಗಾಂಧಿ...

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

Tag: Bidar