ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ ಶಾಂತಾಬಾಯಿ ಮೋಹನರಾವ್ ಕಾಂಬಳೆ ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿರುವ 2026ನೇ ಸಾಲಿನ...
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಅ.27 ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 99.32 ಲಕ್ಷ ಮತದಾರರನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲಾಗಿದೆ....
ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆ...
ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ ಶಿಲ್ಪಿಗಳಾಗಿದ್ದಾರೆ. ನಾವು ಇಂದು ಜೀವನದಲ್ಲಿ ಈ ಮಟ್ಟಕ್ಕೆ ಬೆಳೆಯಲು ಶಾಲೆಯಲ್ಲಿ ಶಿಕ್ಷಣ ನೀಡಿದ ಗುರುಗಳೇ ಪ್ರಮುಖ ಕಾರಣ ಎಂದು ಪತ್ರಕರ್ತ...
ಬಸವಾದಿ ಶರಣರು ವಚನಗಳ ಜೊತೆಗೆ ಅನೇಕ ವಚನೇತರ ಸಾಹಿತ್ಯವನ್ನೂ ರಚಿಸಿದ್ದಾರೆ. ಅವುಗಳಲ್ಲಿ ಸ್ವರವಚನಗಳು ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಯಾಗಿವೆ ಎಂದು ನಾಡೋಜ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಬಸವಕಲ್ಯಾಣ ನಗರದ ಅನುಭವಮಂಟಪದಲ್ಲಿ ನಡೆದ...