ಬೀದರ್ ನಗರದ ಕುಂಬಾರವಾಡ ರಸ್ತೆಯ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಭಾಲ್ಕಿ ಇವರ ಸಹಯೋಗದಲ್ಲಿ...
ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ...
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಹೇಳಿದರು.
ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶನಿವಾರ...
ಸ್ವಹಿತ, ಸ್ವಜನ ಹಿತಾಸಕ್ತಿ ಬದಿಗಿಟ್ಟು ಸಮಷ್ಟಿ ಹಿತಕ್ಕಾಗಿ ಪತ್ರಿಕೋದ್ಯಮ ಬಳಸಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ ರಶ್ಮಿ ಎಸ್. ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು...
ಇದೇ ಜುಲೈ 6ರಂದು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಜುಲೈ 6 ರಂದು...