ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಹೇಳಿದರು.
ಸೋಮವಾರ ಬೀದರ ನಗರದಲ್ಲಿ ಬೃಹತ್ ಜನಜಾಗೃತಿ...
ಕಳೆದ ನಾಲ್ಕೈದು ತಿಂಗಳುಗಳಿಂದ ತಡೆಹಿಡಿದಿರುವ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಆಗ್ರಹಿಸಿದೆ.
ಈ ಸಂಬಂಧ ಸಂಘಟನೆಯ ಪದಾಧಿಕಾರಿಗಳು...
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗಡಿಭಾಗದ ಗ್ರಾಮವೊಂದರ ಶಾಲೆಗೆ ಭೇಟಿ ನೀಡಿದೆ. ಅಲ್ಲಿನ ಶಿಕ್ಷಕರು ಪ್ರೀತಿಯಿಂದ ಕರೆದು ಮಧ್ಯಾಹ್ನ ಬಿಸಿಯೂಟದ ಬಾಳೆಹಣ್ಣು ಕೈಗಿಟ್ಟು ಪರಿಚಯ ಮಾಡಿಕೊಂಡರು. ಬಳಿಕ ನಮ್ಮ ಮಾತುಕತೆ ಮುಂದುವರೆಯಿತು.
"ಈ ಊರಲ್ಲಿ...
ಕನೇರಿ ಶ್ರೀಗಳ ನೇತೃತ್ವದಲ್ಲಿ ಬಸವಕಲ್ಯಾಣದಲ್ಲಿ ಭಾನುವಾರ ಆಯೋಜಿಸಿರುವ 'ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ' ವಿರೋಧಿಸಿ ಚಲೋ ಬಸವಕಲ್ಯಾಣ ಹೋರಾಟ ಸಮಿತಿ, ಸೌಹಾರ್ದ ಕರ್ನಾಟಕ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಬಸವಕಲ್ಯಾಣದ ಬಂಗ್ಲಾದ...
ಜಿಲ್ಲೆಯ ಗ್ರಾಮೀಣ ಭಾಗದ ಹಲವು ರಸ್ತೆಗಳು ಗುಂಡಿಮಯವಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಗುಂಡಿಗಳಿಗೆ ಮುಕ್ತಿ ನೀಡುವ ಗೋಜಿಗೆ ಹೋಗುತ್ತಿಲ್ಲ. ಇಂತಹ ಹದಗೆಟ್ಟ ರಸ್ತೆಯಲ್ಲಿ ಸವಾರರ ನಿತ್ಯ ಸಂಚಾರ ಹೈರಾಣಾಗಿಸಿದೆ.
ಔರಾದ್ ತಾಲೂಕಿನ ಹೆಡಗಾಪುರ-ನಿಟ್ಟೂರ(ಬಿ) ನಡುವಿನ...