ಬೀದರ್‌ | ಜೂ.28ರಂದು ಕನೇರಿ ಶ್ರೀ ಪ್ರವೇಶ ವಿರೋಧಿಸಿ ಬೃಹತ್‌ ಪ್ರತಿಭಟನೆ : ಭಿತ್ತಿಪತ್ರ ಬಿಡುಗಡೆ

ಜೂನ್ 28ರಂದು ಬಸವಕಲ್ಯಾಣದಲ್ಲಿ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಲಾದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಮುಖಂಡರು ಹಾಗೂ ಬಸವ ಭಕ್ತರು...

ಬೀದರ್ | ಬ್ರಿಮ್ಸ್‌ನಲ್ಲಿ ಉಪಲೋಕಾಯುಕ್ತರ ಭೇಟಿ ವೇಳೆ ನಗದು ಹಣ ಪತ್ತೆ

ಬೀದರ್ ನಗರದ ಬ್ರಿಮ್ಸ್‌ (ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಜಿಲ್ಲಾ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜುಕುಮಾರ್ ಎಂಬುವವರ ಬಳಿ ಭಾರಿ...

ಬೀದರ್‌ | ಸಿಎಂ ಡಿ.ಕೆ.ಶಿವಕುಮಾರ ನೇತ್ರತ್ವದ ಸರ್ಕಾರ ಕಾರಂಜಾ ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಲಿ

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾರಂಜಾ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮಗ್ರ ಅರಿವು ಇದೆ. ಆದ್ದರಿಂದ ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯೊಳಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಕಲ್ಯಾಣ ಕರ್ನಾಟಕ...

ಬೀದರ್‌ | ವಿದ್ಯಾವಂತ ಮೋಸಗಾರರು, ದೇಶದ್ರೋಹಿಗಳ ಸಂಖ್ಯೆ ಹೆಚ್ಚಳ : ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ

ಸಮಾಜದಲ್ಲಿ ವಿದ್ಯಾವಂತ ಮೋಸಗಾರರು, ದೇಶದ್ರೋಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆ ತಕ್ಕ ಶಿಕ್ಷೆ ನೀಡುತ್ತಿದೆ ಎಂದು ಕರ್ನಾಟಕದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಭಿಪ್ರಾಯಪಟ್ಟರು. ಬೀದರ ನಗರದ ಪೂಜ್ಯ ಶ್ರೀ ಚನ್ನಬಸವ...

ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಲು ಮನವಿ

ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ನಗರದ ಸಂಸದರ ನಿವಾಸಕ್ಕೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Bidar