ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ವೈಜಿನಾಥ ಮೆತ್ರೆ ಅವರ ಕುಟುಂಬದಲ್ಲಿ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ ಅವರು ಮಂಗಳವಾರ ಶೆಂಬೆಳ್ಳಿಯ ನಿವಾಸದಲ್ಲಿ ಕುಟುಂಬದ ಸದಸ್ಯರಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳಿಕ...
ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.
ಸೌಹಾರ್ದ ಕರ್ನಾಟಕ ವೇದಿಕೆ,...
ಚಿಟಗುಪ್ಪ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಕೃಷ್ಣಾಚಾರ್ಯ ಪಂಚಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ ಮುಸ್ತಫಾ ಖಾದ್ರಿ ಅವರು ಆಯ್ಕೆಯಾದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪದಾಕಾರಿಗಳ ಆಯ್ಕೆ...
ಮಾದಕ ವಸ್ತು ಮಾರಾಟ ದಂಧೆಯಲ್ಲಿ ಭಾಗಿಯಾಗಿ ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಕಂಟಕವಾಗಿದ್ದ ಇಬ್ಬರು ರೌಡಿಗಳನ್ನು ರಾಜ್ಯದ ಪ್ರತ್ಯೇಕ ಜಿಲ್ಲೆಗಳಿಗೆ ಗಡಿಪಾರು ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಆದೇಶ...
ಬೀದರ ನಗರದ ಕುಂಬಾರವಾಡದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ರಮಾತಾಯಿ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರಿಗೆ...