ಭೀಮರಾಜ್ ಸೇನಾ ಸಂಘಟನೆಯ ವತಿಯಿಂದ ಸಮಾಜಮುಖಿ ಕಾರ್ಯದ ಭಾಗವಾಗಿ ಗ್ರಾಮದ ಆರ್ಥಿಕವಾಗಿ ಹಿಂದುಳಿದ ಹಾಗೂ ನಿರ್ಗತಿಕ ವೃದ್ಧರಿಗೆ ಪ್ರತಿ ತಿಂಗಳು ಪಿಂಚಣಿ ವಿತರಿಸುವ ಮಹತ್ವದ ಯೋಜನೆಯನ್ನು ಆರಂಭಿಸಲಾಗಿದ್ದು,ಈಚೆಗೆ ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದಲ್ಲಿ...
ಜೂ.28ರಂದು ನಡೆಯಲಿರುವ "ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ" ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸವಕಲ್ಯಾಣಕ್ಕೆ ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಗ್ರಾಮೀಣಾಭಿವೃದ್ಧಿ ಮತ್ತು...
ಬಸವಕಲ್ಯಾಣ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಮಾರ್ಥಂಡ ಜೋಶಿ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ ಮುಳೆ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ಬಸವಕಲ್ಯಾಣ ನಗರದ ತ್ರಿಪುರಾಂತ ಯಾತ್ರಿ ನಿವಾಸದಲ್ಲಿ ಸಂಘದ...
ಭಾಲ್ಕಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಜೈರಾಜ ಪಾತ್ರೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಬಿ.ಜಿ. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು...