ರಾಜ್ಯದಲ್ಲಿ ಎಸ್ಐಆರ್ ಜಾರಿಯನ್ನು ವಿರೋಧಿಸಿ ರಾಜ್ಯದ ಐದು ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದ್ದು, ಕಲ್ಯಾಣ ಕರ್ನಾಟಕ ಭಾಗದಿಂದ ಹೊರಡಲಿರುವ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಚಾಲನೆ...
ಯುವಜನತೆ ಹಾಗೂ ವಿದ್ಯಾರ್ಥಿಗಳು ತಂಬಾಕು ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಕರೆ ನೀಡಿದರು.
ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಬಸವಕಲ್ಯಾಣ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.
ಬಸವಕಲ್ಯಾಣ ನಗರದ ಅಕ್ಕಮಹಾದೇವಿ...
ಸಮಾಜದಲ್ಲಿ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಅವರು ಕರೆ ನೀಡಿದರು.
ಬೀದರ ಜಿಲ್ಲಾಡಳಿತ,...
ಜೂನ್ 28ರಂದು ಬಸವಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮಹಾರಾಷ್ಟ್ರದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳ ಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...