ಬೀದರ್ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಾಂಸ್ಕೃತಿಕ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ 10 ಎಕರೆ ಜಮೀನು ಹಾಗೂ ₹15 ಕೋಟಿ ಅನುದಾನ ಮಂಜೂರು ಮಾಡಿಸಿದ ಜಿಲ್ಲಾ...
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ, ಧರ್ಮನಿಷ್ಠೆ ಹಾಗೂ ಜೀವನ ಮೌಲ್ಯಗಳನ್ನು ಸಾರುವ ಮಹಾಕಾವ್ಯವಾಗಿದೆ ಎಂದು ಹಿರಿಯ ದಾಸ ಸಾಹಿತ್ಯ ವಿದ್ವಾಂಸ ನಾ.ಗೀತಾಚಾರ್ಯ ಹೇಳಿದರು.
ನಗರದ ಕುಂಬಾರವಾಡದ ರಸ್ತೆಯಲ್ಲಿರುವ...
ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅ.27ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ 2.15 ಲಕ್ಷ ಮತದಾರರನ್ನು ಅಂತಿಮ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.
ಜಿಲ್ಲೆಯಲ್ಲಿ...
ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ ರೂಪಿಸಿ, ಹಸ್ತಪ್ರತಿಗಳಿಗಾಗಿಯೇ ಮೀಸಲಾದ ಪ್ರತ್ಯೇಕ ಹಸ್ತಪ್ರತಿ ಸಂಗ್ರಹಾಲಯ ಇಲಾಖೆಯನ್ನು ಸರ್ಕಾರ ಸ್ಥಾಪಿಸಬೇಕು ಎಂದು ಸಮ್ಮೇಳನಾಧ್ಯಕ್ಷ ಹಿರಿಯ ಹಸ್ತಪ್ರತಿ ಪಂಡಿತ ಡಾ.ನಾ.ಗೀತಾಚಾರ್ಯ...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಮಾಧ್ಯಮದ ವಿಜ್ಞಾನ ಶಿಕ್ಷಕ ರಫೀಕ್ ತಾಳಿಕೋಟಿ ಅವರು ಗಮನ ಸೆಳೆದಿದ್ದಾರೆ.
ಬೀದರ್ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ...