ಔರಾದ್‌ | ಪರಿಸರ ಜಾಗೃತಿ ಸಾಹಿತ್ಯ ರಚನೆಯಾಗಲಿ : ಜಗನ್ನಾಥ ಮೂಲಗೆ

ಪ್ರಸ್ತುತ ನಾವು ಎದುರಿಸುತ್ತಿರುವ ಬಹುಮುಖ್ಯ ಸವಾಲು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಕುರಿತು ಹೆಚ್ಚಿನ ಸಾಹಿತ್ಯ ರಚನೆಯಾಗಬೇಕಾಗಿದೆ ಎಂದು ಸಂಸ್ಕೃತಿ ಚಿಂತಕ ಜಗನ್ನಾಥ ಮೂಲಗೆ ಅಭಿಪ್ರಾಯಪಟ್ಟರು. ಔರಾದ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ವಿಶ್ವ...

ಅಡುಗೆ ಅನಿಲ ದರ ₹29 ಹೆಚ್ಚಳ : ಇದೇನಾ ಅಚ್ಛೇದಿನ್ ಎಂದು ಪ್ರಶ್ನಿಸಿದ ಸಚಿವ ಈಶ್ವರ ಖಂಡ್ರೆ

ಗೃಹ ಬಳಕೆಯ 14.2 ಕೆ.ಜಿ. ಅಡುಗೆ ಅನಿಲ ಸಿಲಿಂಡರ್ ದರವನ್ನು ₹29 ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇದೇನಾ...

ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

ಹುಮನಾಬಾದ್‌ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ...

ಬೀದರ್‌ | ಗಲಾಟೆ ಪ್ರಕರಣ : ಬಿಜೆಪಿ ಶಾಸಕ ಶರಣು ಸಲಗರಗೆ ಜಾಮೀನು ರಹಿತ ವಾರಂಟ್

‌2023ರಲ್ಲಿ ಬಕ್ರೀದ್‌ ಹಬ್ಬದ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ....

ಬೀದರ್‌ | ಕನೇರಿ ಸ್ವಾಮೀಜಿ ಸಮಾವೇಶ ವಿರುದ್ಧ ಬೃಹತ್‌ ಪ್ರತಿಭಟನೆ : ನಾಳೆ ಪೂರ್ವಭಾವಿ ಸಭೆ

‌ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವದ್ರೋಹಿ ಕನೇರಿ ಸ್ವಾಮೀಜಿ ನೇತ್ರತ್ವದಲ್ಲಿ ಜೂ.28 ರಂದು ಬಸವಾದಿ ಶಿವಶರಣರ ಹಿಂದೂ ಸಮಾವೇಶ ಆಯೋಜಿಸಿದ್ದು, ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ ಬಸವಕಲ್ಯಾಣಕ್ಕೆ ಸ್ವಾಮೀಜಿ ಪ್ರವೇಶವನ್ನು ವಿರೋಧಿಸಿ ಹಮ್ಮಿಕೊಳ್ಳಲಾಗುತ್ತಿರುವ ಬೃಹತ್...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Bidar