ವೈಚಾರಿಕ ಮತ್ತು ವೈಚಾರಿಕ ಪರಂಪರೆಯ ನೆಲ ಕಲ್ಯಾಣ. ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ ಎಂದು ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿವೇಕಾನಂದ ಸಜ್ಜನ ಹೇಳಿದರು.
ಬಸವಕಲ್ಯಾಣ ನಗರದ ಬಿಕೆಡಿಬಿ ಸಭಾ ಭವನದಲ್ಲಿ ಶ್ರೀ...
ಬೀದರ್ ಜಿಲ್ಲೆಯ ಸಾಹಿತಿ ಗುರುನಾಥ ಅಕ್ಕಣ್ಣ ಅವರ ‘ಕೊಂದವರುಳಿದರೇ’ ಕಾದಂಬರಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆ ವತಿಯಿಂದ ನೀಡಲಾಗುವ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ಲಭಿಸಿದೆ.
ಲೇಖಕಿಯರ ಸಂಘದ ಅಧ್ಯಕ್ಷೆ ಆರ್.ಸುನಂದಮ್ಮ, ಡಾ....
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ಔರಾದ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಜೂ.5ರಂದು ಔರಾದ್ ಪಟ್ಟಣದಲ್ಲಿ ಸನ್ಮಾನಿಸಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ...
ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಭಾಲ್ಕಿಯ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಸಮುಚ್ಛಯದಲ್ಲಿ...
ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಮನನೊಂದು ಬಸವಕಲ್ಯಾಣ ತಾಲೂಕಿನ ಹಳ್ಳಿ ಮತ್ತು ಉಮಾಪುರ ಗ್ರಾಮ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಉದ್ದವ ಆತ್ಮಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ...