ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ...
ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ....
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿ.ಕೆ.ಶಿವಕುಮಾರ ಸಂಪುಟದಲ್ಲಿ 13 ಜನ ಸಚಿವರು ಪದಗ್ರಹಣ ಸ್ವೀಕರಿಸಿದ್ದು, ಈ ಪೈಕಿ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಈಶ್ವರ ಖಂಡ್ರೆ ಅವರಿಗೂ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ...
ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ರಾಜ್ಯಗಳಿಗೆ ತಮ್ಮದೇ ಮಾದರಿಯಲ್ಲಿ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರ ನೀಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಟೌನ್ಹಾಲ್ ಎದುರು ಪ್ರತಿಭಟನೆ ನಡೆಸಲು ತೆರಳುತ್ತಿದ್ದ...