ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಔರಾದ್ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ ಧಡ್ಡೆ ಅವರು ನೇಮಕವಾಗಿದ್ದಾರೆ.
ಬೀದರ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು...
ಬೀದರ್ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೀದರ ಜಿಲ್ಲಾ, ತಾಲೂಕು ಹಾಗೂ ರಾಜ್ಯ ಮಟ್ಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದ್ದಾರೆ.
ಬೀದರ ಜಿಲ್ಲಾ...
ಕರ್ನಾಟಕದಲ್ಲಿ ನಾಲ್ಕು ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸಿದರೆ, ಅವುಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 2 ಡಿಸಿಎಂ ಸ್ಥಾನಗಳನ್ನು ಮೀಸಲಿಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿನಯಕುಮಾರ ಮಾಳಗೆ ಒತ್ತಾಯಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆ ಹಾಗೂ 2024ರ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ವಿರೋಧಿಸಿ ಶನಿವಾರ ಬಸವಕಲ್ಯಾಣದಲ್ಲಿ ವಿವಿಧ ಜನಪರ, ರೈತ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.
ಜನಪರ...