ಬೀದರ್‌ | ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಅಭಿಮಾನಿಗಳ ವಿಶೇಷ ಪೂಜೆ

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆಯಲಿ ಎಂದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಭಾಲ್ಕಿ ನಗರದ...

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ನೀಡಿ : ಮಠಾಧೀಶರ ಒತ್ತಾಯ

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರಕಿಸುವ ಉದ್ದೇಶದಿಂದ ಅರಣ್ಯ, ಜೀವಿಶಾಸ್ತ್ರ, ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರಿಗೆ ಉಪ ಮುಖ್ಯಮಂತ್ರಿ...

ಬೀದರ್‌ | ರಾಜ್ಯಕ್ಕೆ ಹೊಸ ಸಿಎಂ : ಈಶ್ವರ ಖಂಡ್ರೆಗೆ ಒಲಿಯುತ್ತಾ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಪಟ್ಟ?

ಹೈಕಮಾಂಡ್‌ಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ಸ್ವೀಕರಿಸುವ ಮುನ್ನವೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪರ್ವ ತೀವ್ರಗೊಂಡಿದೆ. ಈ ಮಧ್ಯೆ ಹೊಸ ಸರ್ಕಾರದಲ್ಲಿ...

ಬೀದರ್| ಎಫ್‌ಐಡಿ ರದ್ದು, ರಸಗೊಬ್ಬರ ಕೊರತೆ ನಿವಾರಣೆಗೆ ರೈತ ಸಂಘ ಆಗ್ರಹ

ಬೀದರ್ ಜಿಲ್ಲೆಯಾದ್ಯಂತ ಉಂಟಾಗಿರುವ ರಸಗೊಬ್ಬರ ಕೊರತೆ ನಿವಾರಣೆ, ಎಫ್‌ಐಡಿ ವ್ಯವಸ್ಥೆ ರದ್ದುಪಡಿಸುವುದು ಹಾಗೂ ಕಾರಂಜಾ ಜಲಾಶಯದಿಂದ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಬೀದರ್‌ | ಕಣ್ಣೀರು ತರಿಸುವ ʼಕಾಲಚಕ್ರʼ ನಾಟಕ

ಬೀದರ್‌ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರಲ್ಲಿ ಗುರುವಾರ ಕಲಬುರಗಿ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ‘ಕಾಲಚಕ್ರ’ ನಾಟಕಕ್ಕೆ ಪ್ರೇಕ್ಷಕರು ಕಂಬನಿ ಮಿಡಿದರು. ʼಗಳಿಸಿದ್ದ ಯಾರೇನು ಒಯ್ಯೋಲ್ಲ ಮನವೆ ಸಾವಿಗೆ ಮದ್ದೇ ತಿಳಿದಿಲ್ಲʼ ಹಾಡಿನೊಂದಿಗೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Bidar