ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕಳೆದ ಸುಮಾರು 15 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಶೇಷವಾಗಿ ದಲಿತರ ಓಣಿಯಲ್ಲಿ ಕಲುಷಿತ ಹಾಗೂ ಹೊಲಸು...
ಇಂದಿನ ಸರ್ಕಾರಗಳು ಬಸವಾದಿ ಶರಣರ ತತ್ವ ಅನುಸರಿಸುವುದು ಅವಶ್ಯಕವಾಗಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ ಗಾಜನೂರು ಹೇಳಿದರು.
ಲಿಂಗಾಯತ ಮಹಾ ಮಠದ ವತಿಯಿಂದ ಅಕ್ಕ ಅನ್ನಪೂರ್ಣತಾಯಿ ಅವರ ಸ್ಮರಣೋತ್ಸವ...
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಸ್ತೃತ ಚರ್ಚೆ ನಡೆಸಿ,...
ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಪ್ರಸ್ತುತ ವರ್ಷದಿಂದ ಬಾಲಕರ ವಸತಿ ಶಾಲೆ ಪ್ರಾರಂಭಿಸಿ 25 ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಅನ್ನ, ಆಶ್ರಯ ನೀಡಲು ನಿರ್ಧರಿಸಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ...