ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಲ್ಲಿ ಅಪ್ಪಳಿಸಿದ ಸಿಡಿಲಾಘಾತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಭಾಲ್ಕಿ ಪಟ್ಟಣದ ಸಿದ್ಧಾರ್ಥ ಕಾಲೋನಿ...
ಬೀದರ್ ಜಿಲ್ಲೆ ಕಮಲನಗರ ತಾಲೂಕಿನಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಎಂದು ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ಬೀದರ್ ವಿಭಾಗೀಯ ಮಟ್ಟದಲ್ಲಿ ಟಿಕೆಟ್ಗೆ ನಗದು ಪಾವತಿ ಬದಲಿಗೆ UPI ಮುಖಾಂತರ ಆನ್ಲೈನ್ ಪಾವತಿ ವ್ಯವಸ್ಥೆ ಜಾರಿಗೆ ಬಂದಿದ್ದು, ಇದರಿಂದ ಪ್ರಯಾಣಿಕರು ಫುಲ್ ಖುಷಿಯಾಗಿದ್ದಾರೆ.
ಈ...
ಬೀದರ್ ದಕ್ಷಿಣ ಕ್ಷೇತ್ರದ ಕೋಳಾರ (ಬಿ) ಗ್ರಾಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ, ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಯನ್ನು ಸ್ಥಳವನ್ನು ಪರಿಶೀಲಿಸಿದರು.
ಮಳೆಯಿಂದ ವಿವಿಧ...
ಆನ್ಲೈನ್ ಔಷಧ ಮಾರಾಟ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಿಗಳು ಜಿಲ್ಲೆಯಲ್ಲಿ ಬುಧವಾರ ಮೆಡಿಕಲ್ ಶಾಪ್ ಬಂದ್ ಮಾಡಿ ಬೀದರ್ನಲ್ಲಿ ಪ್ರತಿಭಟನೆ ನಡೆಸಿದರು.
ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳು ಮುಚ್ಚಿದ್ದವು....