ಬೀದರ್–ಬೆಂಗಳೂರು ವಿಮಾನಯಾನ ಜೂನ್ 1ರಿಂದ ಪುನರಾರಂಭಗೊಳ್ಳುತ್ತಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಂತಸದ ಸುದ್ದಿಯಾಗಿದೆ. ನಿರಂತರ ಪ್ರಯತ್ನಗಳ ಫಲವಾಗಿ ಸ್ಟಾರ್ ಏರ್ ವತಿಯಿಂದ ಈ ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದೆ ಎಂದು ಜಿಲ್ಲಾ...
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ತಾಲೂಕು ಘಟಕದಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಬಾಬಾ ಸಾಹೇಬ್ ಅಂಬೇಡ್ಕರ್...
ಬೀದರ್ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೀದರ್, ಔರಾದ್, ಭಾಲ್ಕಿ, ಕಮಲನಗರ ಸೇರಿದಂತೆ ವಿವಿಧೆಡೆ ಮಂಗಳವಾರ ಸಂಜೆ...
ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಮಂಗಳವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ.
ಜಿಲ್ಲೆಯಲ್ಲಿ ಕೆಲ ದಿನಗಳಿಂದ 40...
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಜ್ಞಾನಗಂಗಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ಸಂತೋಷ ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ.
ಪರೀಕ್ಷೆಯ...