ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಹಾಗೂ ಜೀವನ ಮೌಲ್ಯಗಳು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದ್ದು, ಪ್ರತಿಯೊಬ್ಬರೂ ಅವರ ತತ್ತ್ವ-ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ...
ತೀವ್ರ ಮಳೆ ಕೊರತೆಯಿಂದ ಸೋಯಾಬೀನ್ ಇಳುವರಿ ಕುಸಿತವಾಗಿದ್ದು, ಮಾರುಕಟ್ಟೆಯಲ್ಲಿ ಆವಕ ಕಡಿಮೆಯಾಗಿದೆ. ಪರಿಣಾಮವಾಗಿ ಸೋಯಾಬೀನ್ ಧಾರಣೆ ಏರುಮುಖವಾಗಿದ್ದು, ಕ್ವಿಂಟಲ್ಗೆ ₹7,479ರವರೆಗೆ ದರ ದೊರೆಯುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾರುಕಟ್ಟೆಯಲ್ಲಿ ಸೋಯಾಬೀನ್ಗೆ ಉತ್ತಮ...
ವಿಶ್ವಗುರು ಬಸವಣ್ಣನವರ ವಿಚಾರಧಾರೆ, ಶರಣರ ವಚನ ಸಾಹಿತ್ಯ ಹಾಗೂ ಸಮಾನತೆಯ ಆಶಯಗಳಿಗೆ ಸಾಕ್ಷಿಯಾಗಿರುವ ಐತಿಹಾಸಿಕ ಬಸವಕಲ್ಯಾಣದಲ್ಲಿ ಲಿಂಗೈಕ್ಯ ಮಾತೆ ಮಹಾದೇವಿಯವರ ನೇತೃತ್ವದಲ್ಲಿ 2001ರಲ್ಲಿ ಆರಂಭವಾದ ಕಲ್ಯಾಣ ಪರ್ವವು 25ನೇ ವರ್ಷಕ್ಕೆ ಕಾಲಿಟ್ಟು ರಜತ...
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರು ಅವರಿಗೆ ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಡಾ.ಪ್ರತಿಭಾ...
ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ ಮೇರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ಗಡಿ...