ಬೀದರ್‌ | ಅಂಗಡಿಗಳಿಗೆ ಬೆಂಕಿ: ಅಪಾರ ಹಾನಿ

ಬೀದರ್ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ನಾಲ್ಕು ಅಂಗಡಿಗಳಿಗೆ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಭವಾನಿ ಮಾತೆ ಮಂದಿರದ ಹಿಂಭಾಗದಲ್ಲಿ ಇರುವ ತಮ್ಮ ಜನರಲ್ ಸ್ಟೋರ್, ಕಿರಾಣಾ, ಶುದ್ಧ ನೀರಿನ ಘಟಕ...

ಬೀದರ್‌ | ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಲಿ

ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಬೇಕು ಎಂದು ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಹಾವಗಿರಾವ್ ಮೈಲಾರೆ ಹೇಳಿದರು. ಬೀದರ್ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ...

ಬೀದರ್‌ | ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಔರಾದ್ ಪಟ್ಟಣದ ಅನುಭವ‌ ಮಂಟಪದಲ್ಲಿ ವಚನ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2026ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರ ವಿದ್ಯಾರ್ಥಿ ನಿಧಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಅಮರ ಎಡವೆ ಮಾತನಾಡಿ, ʼಪ್ರತಿಭಾವಂತರಿಗೆ...

ಬೀದರ್‌ | ಶಹಾಪುರನಲ್ಲಿ ಮೇ 15ಕ್ಕೆ ʼಬಸವಾದಿ ಶರಣರ ಜಾಗೃತಿ ಸಮಾವೇಶʼ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಮೇ 18ರಂದು ಆಯೋಜಿಸಲಾದ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಬಸವಾದಿ ಶರಣರನ್ನು ಕೋಮುವಾದಿ ವೃತ್ತದೊಳಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ದುಷ್ಟ ಯೋಜನೆಯಾಗಿದೆ...

ಬೀದರ್‌ | ಕೆಕೆಆರ್‌ಟಿಸಿ-ಬೈಕ್‌ ಡಿಕ್ಕಿ : ಇಬ್ಬರು ಬೈಕ್‌ ಸವಾರರು ಸಾವು

ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕರ್ನಾಟಕ ತೆಲಂಗಾಣ ಗಡಿಯ ಬೀದರ್-ಜಹೀರಾಬಾದ್‌ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೀದರ್ ತಾಲ್ಲೂಕಿನ ಬಂಗ್ಲಾ ಮರ್ಜಾಪುರ ಗ್ರಾಮದ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Bidar