ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ, ಕಬ್ಬಿನ ಬಾಕಿ ಹಣ ಪಾವತಿ, ರೈತರ ಸಾಲಮನ್ನಾ ಹಾಗೂ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅಕ್ರಮಗಳ ತನಿಖೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಘಟಕದ ಪದಾಧಿಕಾರಿಗಳು...
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ-ಔರಾದ್ ರಾಷ್ಟ್ರೀಯ ಹೆದ್ದಾರಿ-161(ಎ)ರಲ್ಲಿ ಔರಾದ್ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರು ಔರಾದ್ ತಾಲೂಕಿನ ವಡಗಾಂವ(ದೇ)...
ಪ್ರತಿವರ್ಷ ಕಾರ್ಮಿಕ ದಿನಾಚರಣೆ ಆಚರಿಸುವುದು ಅತ್ಯಂತ ಅಗತ್ಯವಾಗಿದ್ದು, ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಹಾಗೂ ಕಾರ್ಮಿಕ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕಾರ್ಮಿಕ ಪಡೆಯ ರಾಜ್ಯಾಧ್ಯಕ್ಷ ಜಿ.ಶ್ರೀನಿವಾಸ ಹೇಳಿದರು.
ಬೀದರ್ ನಗರದ...
ಕಿರಿಯ ವಯಸ್ಸಿನಲ್ಲೇ ಕರಾಟೆಯಲ್ಲಿ ಅಮೋಘ ಸಾಧನೆಗೈದ ಹೈದರಾಬಾದ್ನ ಕಿಶನ್ಬಾಗ್ನ ಬಹಾದ್ದೂರಪುರದ ಸಬಾ ಮಾಹೀನ್ ಖಾಜಾ ಮೊಯಿನುದ್ದೀನ್ ಅವರಿಗೆ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಪ್ರೌಢ ಹಾಗೂ ಪದವಿಪೂರ್ವ ಉಚಿತ ಶಿಕ್ಷಣ ನೀಡುವುದಾಗಿ...
ಔರಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಹೆಚ್ಚಿನ ನೀರಿನ ಅಭಾವ ಕಂಡುಬಂದಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 43 ಗ್ರಾಮಗಳಲ್ಲಿ ನೀರು ಸಮಸ್ಯೆ ಉಲ್ಬಣಗೊಂಡಿದೆ. ಮೇ ತಿಂಗಳ ಅಂತ್ಯದವರೆಗೆ ಸಮಸ್ಯೆ ತೀವ್ರ ಆಗಬಹುದಾಗಿದೆ...