ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರುನಾಡು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮತ್ತು ಗಿಲಾವ್ ಕಾರ್ಮಿಕರ ಸಂಘದ ವತಿಯಿಂದ 141ನೇ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಅಂಗವಾಗಿ ಶುಕ್ರವಾರ ವಿಚಾರಗೋಷ್ಠಿ,...
ಕಾವ್ಯ ಮತ್ತು ಸಂಗೀತವು ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಕಾವ್ಯ ಆತ್ಮವಾದರೆ, ಸಂಗೀತ ಅದರ ಶರೀರವಾಗಿದೆ ಎಂದು ಕವಯಿತ್ರಿ ಡಾ.ಶ್ರೇಯಾ ಮಹೇಂದ್ರಕರ ಹೇಳಿದರು.
ಬೀದರ್ ನಗರದ ಮೈಲೂರು ಕ್ರಾಸ್ ಸಮೀಪದ ಮಹಾಲಕ್ಷ್ಮಿ ಸಭಾಂಗಣದಲ್ಲಿ ದೇಶಪಾಂಡೆ...
ಭವಿಷ್ಯದ ಅಭಿವೃದ್ಧಿ ಮತ್ತು ಕ್ಷೇತ್ರ ವಿಂಗಡಣೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ 6 ಹೊಸ ಜಿಲ್ಲೆಗಳು ಹಾಗೂ 12 ತಾಲೂಕುಗಳನ್ನು ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ.
ಕೇಂದ್ರ ಸರಕಾರ...
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಭಾಲ್ಕಿ ತಾಲ್ಲೂಕಿನ...
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮುಖಾಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮಾತ್ರ ಅಲ್ಲ. ಇಡೀ ಹಿಂದೂ ಸಮಾಜಕ್ಕೆ ಹಕ್ಕುಗಳನ್ನು ನೀಡಿದ್ದಾರೆ. ಆದರೆ, ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ...