ವಿದ್ಯಾರ್ಥಿಗಳು ಪ್ರಾಮಾಣಿಕ ಜೀವನಶೈಲಿ ರೂಢಿಸಿಕೊಂಡು ಭಾರತದ ಆಶಾಕಿರಣ ಆಗಬೇಕೆಂದು ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ ಪಿ.ಎಸ್ ಹೇಳಿದರು.
ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ ಅನ್ವೇಷಣೆ-2026 ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಶಿಕ್ಷಣದ...
ಬಿಸಿಲಿನ ಝಳದಿಂದ ತತ್ತರಿಸಿದ ಯುವಕ ಈಜಲು ಹೋದ ಬಾಲಕನೊಬ್ಬ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಪರ್ತಾಪೂರ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ನಗರದ ಖಡಿಝಂಡಾ ಸಮೀಪದ ಆಶ್ರಯ ಕಾಲೋನಿ...
ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಸಮಾನತಾ ಸಿದ್ಧಾಂತ ಗಟ್ಟಿಗೊಳಿಸುವುದೇ ನಮ್ಮ ಗುರಿಯಾಗಬೇಕು ಎಂದು ಡಾ.ಸಿದ್ಧರಾಮ ಶರಣರು ಬೆಲ್ದಾಳ ಅವರು ಹೇಳಿದರು.
ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ...
ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಮೋರ್ಚಾದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...
ಭವಿಷ್ಯದ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ ಅವರು ನನ್ನಂತಹ ಶೋಷಿತ ಸಮುದಾಯಗಳಿಗೆ ದೇವರು ಸಮಾನ ಆಗಿದ್ದಾರೆ ಎಂದು ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು.
ಔರಾದ್ ತಾಲೂಕಿನ ಬೋರಳ ಗ್ರಾಮದಲ್ಲಿ ಆಯೋಜಿಸಿದ ಬಾಬಾ...