ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೀದರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏ.27ರಂದು ಸಂಜೆ 5:30ಕ್ಕೆ ಬೀದರ್ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ...
ದಾರ್ಶನಿಕ ಬಸವಣ್ಣನವರ ನೇತ್ರತ್ವದಲ್ಲಿ ಪವಿತ್ರ ನೆಲವಾದ ಬಸವಕಲ್ಯಾಣದಲ್ಲಿ ನಿರ್ಮಿಸಿದ ಅನುಭವ ಮಂಟಪವು ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆಯಾಗಿದೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...
ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...
ಬಿಸಿಲಿನ ತಾಪ ಹೆಚ್ಚಳದಿಂದಾಗಿ ಜಿಲ್ಲೆಯ ಕಮಲನಗರ ಪಟ್ಟಣದ ಹೊರವಲಯದಲ್ಲಿ ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಡಿಗ್ಗಿ...
12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ...