ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಸಚ್ಛತಾ ಕಾರ್ಮಿಕರಿಗೆ ಸನ್ಮಾನ

ಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾಡುತ್ತಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಅಭಿನಂದನೀಯವಾಗಿದೆ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ...

ಭಾಲ್ಕಿ | ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು. ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್...

ಬೀದರ್‌ | ಬಿಸಿಲಿನ ಧಗೆಗೆ ತಂಪೆರದ ಜೋರು ಮಳೆ

ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಭಾನುವಾರ ಸಂಜೆ ಸುರಿದ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ....

ಔರಾದ್‌ ಸೀಮೆಯ ಕನ್ನಡ | ಸುಡು ಬಿಸಲಾಗ ಭಾಳ ಓಡಾಡಬ್ಯಾಡ; ಬೇಮಾರ ಬಿದ್ದೂರ್ ಹೈರಾಣ ಅದಾ!‌

ಹೊತ್ರಾಳಿ ಏಳತನಕಾ ಸೂರ್ಯ ಹೊಂಟಾನ, ಬಿಸಲ ರಪರಪ ಬಡಿಲತುದ. ಮದ್ಯಾಣ ಬಾರ ಆಯ್ತು ಅಂದುರ ಮುಗಿತು, ಮನ್ಯಾಗ ಇದ್ದುರ ಬಿ ಭೆಂಕ್ಯಾಗ ಕುಂತಿನ್ಹಾಗ ಅನಸ್ಲಾತುದ. ಅದಕ್ಕೆ ಈ ಬ್ಯಾಸಕಿ ಮುಗ್ಯಾತನಕ ಎತ್ತಬಿ ಬಿಸಲಾಗ...

ಭಾಲ್ಕಿ | ಕಬ್ಬು ಬೆಳೆಗಾರರ ಹಣ ಪಾವತಿಸದಿದ್ದರೆ ಹೋರಾಟ : ರೈತ ಸಂಘ ಎಚ್ಚರಿಕೆ

ಜಿಲ್ಲೆಯ ಕಬ್ಬು ಬೆಳೆಗಾರರು ಗೌರಿ ಸಕ್ಕರೆ ಕಾರಖಾನೆಗೆ ಕಬ್ಬು ಸಾಗಿಸಿ ನಾಲ್ಕು ತಿಂಗಳು ಪೂರ್ಣಗೊಂಡಿವೆ. ಆದರೆ ಕಬ್ಬು ಪೂರೈಸಿದ ರೈತರ ಖಾತೆಗೆ ಇದು ವರೆಗೂ ಬಾಕಿ ಹಣ ಪಾವತಿಸಿಲ್ಲ, ಶೀಘ್ರವೇ ಹಣ ನೀಡದಿದ್ದರೇ...

ಜನಪ್ರಿಯ

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

Tag: Bidar