ಬೀದರ್‌ | ಅಲೆಮಾರಿ ಜನಾಂಗಕ್ಕೆ ಕಾಲಮಿತಿಯೊಳಗೆ ಸೂರು ಒದಗಿಸಿ : ಪಲ್ಲವಿ ಜಿ.

ಅಲೆಮಾರಿ ಜನಾಂಗದವರಿಗೆ ನಿಗದಿಪಡಿಸಿದ ಯೋಜನೆಗಳು ಸರಿಯಾದ ಸಮಯಕ್ಕೆ ಹಾಗೂ ಕಾಲಮಿತಿಯೊಳಗಾಗಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವರದ್ಧಿ ನಿಗಮದ ಅಧ್ಯಕ್ಷೆ...

ಬೀದರ್‌ | ಪ್ರತ್ಯೇಕ ಮಹಿಳಾ ಮೀಸಲಾತಿ ಮಸೂದೆ ತನ್ನಿ : ಸಂಸದ ಸಾಗರ ಖಂಡ್ರೆ 

ಕೇಂದ್ರ ಸರಕಾರ ಮಂಡಿಸಿದ ಸಂವಿಧಾನ ತಿದ್ದುಪಡಿ ಮಸೂದೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿ ಈ ಮಸೂದೆಯನ್ನು ತಿರಸ್ಕರಿಸಿದೆ ಎಂದು ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.  ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಸರಕಾರ ತನ್ನ ರಾಜಕೀಯ ಅಜೆಂಡಾದ...

ಬೀದರ್‌ | ಸಾಂಸ್ಕೃತಿಕ ನಾಯಕ ಬಸವಣ್ಣ ಹೆಸರಿನ ಭಾವಚಿತ್ರ ಅಳವಡಿಸಿ

ಜಿಲ್ಲೆ ಸೇರಿ ಎಲ್ಲ ಸರಕಾರಿ, ಅರೆ ಸರಕಾರಿ, ಬ್ಯಾಂಕ್, ಕಚೇರಿ ಸೇರಿದಂತೆ ಎಲ್ಲ ಖಾಸಗಿ ಶಾಲಾ-ಕಾಲೇಜು, ಸಾರ್ವಜನಿಕ ವಲಯಗಳಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹೆಸರಿನ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಿ ಬಸವ ಜಯಂತಿ...

ಬೀದರ್‌ | ಬಸವ ಜಯಂತಿ ಉತ್ಸವ : ಬೃಹತ್‌ ಕಾರು ರ‍್ಯಾಲಿ; ಇಷ್ಟಲಿಂಗ ಪೂಜೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಪ್ರಯುಕ್ತ ಬೀದರ್‌ ನಗರದಲ್ಲಿ ಶನಿವಾರ ಬಸವ ಉತ್ಸವ ಸಮಿತಿ ವತಿಯಿಂದ ಬೃಹತ್‌ ಕಾರು ರ‍್ಯಾಲಿ ಹಾಗೂ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಜರುಗಿತು. ನಗರದ ಗುಂಪಾ...

ಬೀದರ್‌ | ಠಾಣಾಕುಶನೂರ ಸರ್ಕಾರಿ ಪಿಯು ಕಾಲೇಜಿಗೆ ಶೇ 95ರಷ್ಟು ಫಲಿತಾಂಶ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಕೀರ್ತಿ ತಂದಿದ್ದಾರೆ. ಕಲಾ ವಿಭಾಗದಲ್ಲಿ...

ಜನಪ್ರಿಯ

ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ...

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

Tag: Bidar