ಬೀದರ್‌ | ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವೈಷ್ಣವಿಗೆ ಸನ್ಮಾನ

ಔರಾದ್‌ ತಾಲೂಕಿನ ಸಂತಪೂರ ಗ್ರಾಮದ ಸಿದ್ದರಾಮೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜೋಜನಾ ಗ್ರಾಮದ ವೈಷ್ಣವಿ...

ಬೀದರ್‌ | ಪಿಯುಸಿ ಫಲಿತಾಂಶ : ಕೆಎಲ್‌ಇ ಪಿಯು ಕಾಲೇಜು ಉತ್ತಮ ಸಾಧನೆ

ಬೀದರ್‌ ನಗರದ ಕೆಎಲ್‌ಇ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು‌ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ. ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಕಾಲೇಜಿನ...

ಬೀದರ್‌ | ಪಿಯು ಫಲಿತಾಂಶ : ಶೇಖ್‌ ಮೈನೋದಿನ್‌ ಕಾಲೇಜು ಉತ್ತಮ ಸಾಧನೆ

ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಶೇಖ್ ಮೈನೋದಿನ್ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು‌ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಗ್ರಶ್ರೇಣಿ 14,...

ಬೀದರ್‌ | ನಾಗರಿಕ ವಿಮಾನಯಾನ ಸೇವೆ ಮುಂದುವರಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆಕೆಆರ್‌ಡಿಬಿ) ₹13 ಕೋಟಿ ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು...

ʼಬಂಗಾರದಂಥ ಹೊಲ ಹೋಯ್ತು, ಈಗ ಸತ್ತರೆ ಹೂಳೋಕೂ ಜಾಗವಿಲ್ಲʼ; ಕಾರಂಜಾ ಸಂತ್ರಸ್ತರಿಗೆ ಪರಿಹಾರ ಯಾವಾಗ?

ಬೀದರ್ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿರುವ ಕಾರಂಜಾ ಜಲಾಶಯದ ಒಡಲಿನಲ್ಲಿರುವುದು ಬರೀ ನೀರಲ್ಲ, ಸಾವಿರಾರು ರೈತ ಕುಟುಂಬಗಳ ಕಣ್ಣೀರು ಹಾಗೂ ದಶಕಗಳಿಂದ ಹೂತುಹೋದ ಕನಸುಗಳು. ಐದು ದಶಕಗಳ ಹಿಂದೆ ನಾಡಿನ ಹಿತಕ್ಕಾಗಿ, ಜಿಲ್ಲೆಯ ಜನರ...

ಜನಪ್ರಿಯ

ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ...

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

Tag: Bidar