ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಅವರನ್ನು ವಜಾಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬೀದರ್ನಲ್ಲಿ...
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಬೀದರ್ ಜಿಲ್ಲಾದ್ಯಂತ ಬಿರುಸಿನಿಂದ ನಡೆಯುತ್ತಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದಲೇ ಶಿಕ್ಷಕರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಜಿಲ್ಲೆಯಲ್ಲಿ...
ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ಬೀದರ್ ತಾಲ್ಲೂಕಿನ ಕಂಗಟಿ ಗ್ರಾಮದ ವಚನ ಶ್ರೀ ಮಹಿಳಾ ಕೋಲಾಟ ಸಂಘದ ಮಹಿಳೆಯರು ಸಾಂಪ್ರದಾಯಿಕ ಕೋಲಾಟ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು.
ನಾಡಿನ...
ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ₹25,34,361 ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ದೂರುದಾರ ಯುವರಾಜ ಎಸ್. ಐಹೊಳ್ಳಿ,...
ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು ಮೆಡಿಕಲ್ ಸ್ಟೋರ್ಸ್ಗಳ ಪರವಾನಗಿಗಳನ್ನು ಅಮಾನತುಗೊಳಿಸಿ ಬೀದರ್ ಸಹಾಯಕ ಔಷಧ ನಿಯಂತ್ರಕ ಧನಂಜಯ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಪಿಎಂಇ ಜಿಲ್ಲಾ...